ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
63 : 9

اَلَمْ یَعْلَمُوْۤا اَنَّهٗ مَنْ یُّحَادِدِ اللّٰهَ وَرَسُوْلَهٗ فَاَنَّ لَهٗ نَارَ جَهَنَّمَ خَالِدًا فِیْهَا ؕ— ذٰلِكَ الْخِزْیُ الْعَظِیْمُ ۟

ಯಾರು ಅಲ್ಲಾಹನನ್ನು ಹಾಗೂ ಅವನ ಸಂದೇಶವಾಹಕರ ಎದುರು ಘರ್ಷಣೆಗೆ ಇಳಿಯುತ್ತಾರೋ ಖಂಡಿತವಾಗಿಯೂ ಅವರಿಗೆ ನರಕಾಗ್ನಿಯಿದೆ ಮತ್ತು ಅವರದರಲ್ಲಿ ಶಾಶ್ವತವಾಗಿ ವಾಸಿಸುವವರೆಂದು ಅವರು ಅರಿತಿಲ್ಲವೇ? ಅದು ಅತಿ ದೊಡ್ಡ ಅಪಮಾನವಾಗಿದೆ. info
التفاسير: