ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
64 : 9

یَحْذَرُ الْمُنٰفِقُوْنَ اَنْ تُنَزَّلَ عَلَیْهِمْ سُوْرَةٌ تُنَبِّئُهُمْ بِمَا فِیْ قُلُوْبِهِمْ ؕ— قُلِ اسْتَهْزِءُوْا ۚ— اِنَّ اللّٰهَ مُخْرِجٌ مَّا تَحْذَرُوْنَ ۟

ತಮ್ಮ ಮನಸ್ಸಿನಲ್ಲಿರುವ ವಿಚಾರಗಳನ್ನು ತಿಳಿಸಿಕೊಡುವಂತಹ ಯಾವುದಾದರೂ ಅಧ್ಯಾಯ ಅವರ(ಪೈಗಂಬರರ) ಮೇಲೆ ಅವತೀರ್ಣಗೊಳ್ಳಬಹುದೆಂದು ಕಪಟವಿಶ್ವಾಸಿಗಳು ಭಯಪಡುತ್ತಿರುತ್ತಾರೆ. ಹೇಳಿರಿ: ‘ನೀವು ಅಪಹಾಸ್ಯ ಮಾಡುತ್ತಿರಿ. ನೀವು ಭಯಪಡುತ್ತಿರುವುದನ್ನು ಖಂಡಿತವಾಗಿಯು ಅಲ್ಲಾಹನು ಬಹಿರಂಗಗೊಳಿಸುವವನಿದ್ದಾನೆ'. info
التفاسير: