ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
65 : 9

وَلَىِٕنْ سَاَلْتَهُمْ لَیَقُوْلُنَّ اِنَّمَا كُنَّا نَخُوْضُ وَنَلْعَبُ ؕ— قُلْ اَبِاللّٰهِ وَاٰیٰتِهٖ وَرَسُوْلِهٖ كُنْتُمْ تَسْتَهْزِءُوْنَ ۟

ನೀವು ಅವರೊಂದಿಗೆ ವಿಚಾರಿಸಿದರೆ ಅವರು: ‘ನಾವು ಹೀಗೆಯೇ ಪರಸ್ಪರ ವಿನೋದ ಮಾತುಗಳನ್ನು ಆಡುತ್ತಿದ್ದೆವು'. ಎಂದು ಹೇಳುತ್ತಾರೆ. ಹೇಳಿರಿ: ಅಲ್ಲಾಹನು ಅವನ ದೃಷ್ಟಾಂತಗಳು ಮತ್ತು ಅವನ ಸಂದೇಶವಾಹಕರು ನಿಮ್ಮ ವಿನೋದದ ವಸ್ತುಗಳಾಗಿಬಿಟ್ಟವೇ? info
التفاسير: