ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
66 : 9

لَا تَعْتَذِرُوْا قَدْ كَفَرْتُمْ بَعْدَ اِیْمَانِكُمْ ؕ— اِنْ نَّعْفُ عَنْ طَآىِٕفَةٍ مِّنْكُمْ نُعَذِّبْ طَآىِٕفَةًۢ بِاَنَّهُمْ كَانُوْا مُجْرِمِیْنَ ۟۠

ನೀವು ನೆಪಗಳನ್ನೊಡ್ಡಬೇಡಿರಿ. ಖಂಡಿತವಾಗಿಯು ನೀವು ನಿಮ್ಮ ವಿಶ್ವಾಸದ ಬಳಿಕ ಅವಿಶ್ವಾಸಿಗಳಾಗಿಬಿಟ್ಟಿರುವಿರಿ. ನಾವು ನಿಮ್ಮಲ್ಲಿ ಒಂದು ಪಂಗಡಕ್ಕೆ ಕ್ಷಮೆ ನೀಡಿದರೂ ಇನ್ನೊಂದು ಪಂಗಡಕ್ಕೆ ಅವರ ಅಪರಾಧಗಳ ನಿಮಿತ್ತ ಶಿಕ್ಷಿಸುವೆವು. info
التفاسير: