ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
68 : 9

وَعَدَ اللّٰهُ الْمُنٰفِقِیْنَ وَالْمُنٰفِقٰتِ وَالْكُفَّارَ نَارَ جَهَنَّمَ خٰلِدِیْنَ فِیْهَا ؕ— هِیَ حَسْبُهُمْ ۚ— وَلَعَنَهُمُ اللّٰهُ ۚ— وَلَهُمْ عَذَابٌ مُّقِیْمٌ ۟ۙ

ಅಲ್ಲಾಹನು ಕಪಟವಿಶ್ವಾಸಿಗಳಿಗೂ, ಕಪಟ ವಿಶ್ವಾಸಿನಿಯರಿಗೂ ಹಾಗೂ ಸತ್ಯನಿಷೇಧಿಗಳಿಗೂ ನರಕಾಗ್ನಿಯ ವಾಗ್ದಾನವನ್ನು ಮಾಡಿರುವನು. ಅವರದರಲ್ಲಿ ಶಾಶ್ವತವಾಗಿ ವಾಸಿಸುವರು. ಅವರಿಗೆ ಅದುವೇ ಸಾಕು. ಅವರ ಮೇಲೆ ಅಲ್ಲಾಹನ ಶಾಪವಿದೆ ಮತ್ತು ಅವರಿಗೇ ಶಾಶ್ವತ ಶಿಕ್ಷೆಯಿರುವುದು. info
التفاسير: