ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
75 : 9

وَمِنْهُمْ مَّنْ عٰهَدَ اللّٰهَ لَىِٕنْ اٰتٰىنَا مِنْ فَضْلِهٖ لَنَصَّدَّقَنَّ وَلَنَكُوْنَنَّ مِنَ الصّٰلِحِیْنَ ۟

ಅಲ್ಲಾಹನು ತನ್ನ ಅನುಗ್ರಹದಿಂದ ನಮಗೆ ಏನಾದರೂ ನೀಡುವುದಾದರೆ ಖಂಡಿತವಾಗಿಯು ನಾವು ದಾನ ಧರ್ಮ ಮಾಡುವೆವು ಮತ್ತು ಸಜ್ಜನರ ಪೈಕಿ ಸೇರುವೆವು ಎಂದು ಅಲ್ಲಾಹನೊಂದಿಗೆ ಕರಾರು ಮಾಡಿದವರು ಅವರ ಪೈಕಿ ಇದ್ದಾರೆ. info
التفاسير: