ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
8 : 9

كَیْفَ وَاِنْ یَّظْهَرُوْا عَلَیْكُمْ لَا یَرْقُبُوْا فِیْكُمْ اِلًّا وَّلَا ذِمَّةً ؕ— یُرْضُوْنَكُمْ بِاَفْوَاهِهِمْ وَتَاْبٰی قُلُوْبُهُمْ ۚ— وَاَكْثَرُهُمْ فٰسِقُوْنَ ۟ۚ

ಅವರೊಂದಿಗೆ (ಯಹೂದರೊಂದಿಗೆ) ಕರಾರು ಮಾಡುವುದಾದರು ಹೇಗೆ? ಅವರು ನಿಮ್ಮ ಮೇಲೆ ಜಯಸಾಧಿಸುವುದಾದರೆ ಕುಟುಂಬ ಸಂಬAಧವನ್ನಾಗಲಿ ಕರಾರು ಒಪ್ಪಂದಗಳನ್ನಾಗಲಿ ಅವರು ಲೆಕ್ಕಿಸಲಾರರು. ಅವರು ಬಾಯಿ ಮಾತಿನಿಂದಲೇ ನಿಮ್ಮನ್ನು ಒಲಿಸಲು ಯತ್ನಿಸುತ್ತಾರೆ. ಆದರೆ ಅವರ ಮನಸ್ಸುಗಳು ಒಪ್ಪುವುದಿಲ್ಲ. ಅವರ ಪೈಕಿ ಹೆಚ್ಚಿನವರು ಧಿಕ್ಕಾರಿಗಳಾಗಿದ್ದಾರೆ. info
التفاسير: