ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
87 : 9

رَضُوْا بِاَنْ یَّكُوْنُوْا مَعَ الْخَوَالِفِ وَطُبِعَ عَلٰی قُلُوْبِهِمْ فَهُمْ لَا یَفْقَهُوْنَ ۟

ಮನೆಯೊಳಗೆ ಕುಳಿತಿರುವ ಸ್ತಿçÃಯರ ಜೊತೆ ಕುಳಿತುಕೊಳ್ಳುವುದರಲ್ಲಿ ಅವರು ಸಂತೃಪ್ತರಾಗಿದ್ದಾರೆ ಮತ್ತು ಅವರ ಹೃದಯಗಳ ಮೇಲೆ ಮುದ್ರೆಯೊತ್ತಲಾಗಿದೆ. ಆದ್ದರಿಂದ ಅವರು ಗ್ರಹಿಸುವುದಿಲ್ಲ. info
التفاسير: