ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
88 : 9

لٰكِنِ الرَّسُوْلُ وَالَّذِیْنَ اٰمَنُوْا مَعَهٗ جٰهَدُوْا بِاَمْوَالِهِمْ وَاَنْفُسِهِمْ ؕ— وَاُولٰٓىِٕكَ لَهُمُ الْخَیْرٰتُ ؗ— وَاُولٰٓىِٕكَ هُمُ الْمُفْلِحُوْنَ ۟

ಆದರೆ ಸಂದೇಶವಾಹಕರು ಮತ್ತು ಅವರ ಜೊತೆ ವಿಶ್ವಾಸವಿಟ್ಟವರು ತಮ್ಮ ತನು, ಮನ, ಧನಗಳಿಂದ ಯುದ್ಧ ಮಾಡುತ್ತಾರೆ. ಅವರಿಗೇ ಸರ್ವ ಒಳಿತುಗಳಿವೆ. ಅವರೇ ಯಶಸ್ಸು ಪಡೆಯುವವರಾಗಿದ್ದಾರೆ. info
التفاسير: