ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
89 : 9

اَعَدَّ اللّٰهُ لَهُمْ جَنّٰتٍ تَجْرِیْ مِنْ تَحْتِهَا الْاَنْهٰرُ خٰلِدِیْنَ فِیْهَا ؕ— ذٰلِكَ الْفَوْزُ الْعَظِیْمُ ۟۠

ಅಲ್ಲಾಹನು ಅವರಿಗೆ ಸ್ವರ್ಗೋದ್ಯಾನಗಳನ್ನು ಸಿದ್ಧಗೊಳಿಸಿದ್ದಾನೆ. ಅವುಗಳ ತಳಭಾಗದಿಂದ ಕಾಲುವೆಗಳು ಹರಿಯುತ್ತಿರುವುವು. ಅದರಲ್ಲವರು ಶಾಶ್ವತವಾಗಿ ವಾಸಿಸುವರು. ಇದುವೇ ಮಹಾವಿಜಯವಾಗಿದೆ. info
التفاسير: