ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
90 : 9

وَجَآءَ الْمُعَذِّرُوْنَ مِنَ الْاَعْرَابِ لِیُؤْذَنَ لَهُمْ وَقَعَدَ الَّذِیْنَ كَذَبُوا اللّٰهَ وَرَسُوْلَهٗ ؕ— سَیُصِیْبُ الَّذِیْنَ كَفَرُوْا مِنْهُمْ عَذَابٌ اَلِیْمٌ ۟

ಗ್ರಾಮೀಣ ವಾಸಿಗಳ ಪೈಕಿ ನೆಪಗಳನ್ನೊಡ್ಡುವ ಜನರು ಅನುಮತಿ ಪಡೆಯಲಿಕ್ಕಾಗಿ ಹಾಜರಾದರು ಮತ್ತು ಅಲ್ಲಾಹನೊಂದಿಗೂ ಹಾಗೂ ಅವನ ಸಂದೇಶವಾಹಕನೊAದಿಗೂ ಸುಳ್ಳು ಹೇಳಿದವರು ಕುಳಿತು ಬಿಟ್ಟರು. ಇನ್ನು ಅವರ ಪೈಕಿ ಸತ್ಯವನ್ನು ನಿಷೇಧಿಸುವರಿಗೆ ವೇದನಾಜನಕವಾದ ಶಿಕ್ಷೆಯು ಬಾಧಿಸಲಿರುವುದು. info
التفاسير: