ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
91 : 9

لَیْسَ عَلَی الضُّعَفَآءِ وَلَا عَلَی الْمَرْضٰی وَلَا عَلَی الَّذِیْنَ لَا یَجِدُوْنَ مَا یُنْفِقُوْنَ حَرَجٌ اِذَا نَصَحُوْا لِلّٰهِ وَرَسُوْلِهٖ ؕ— مَا عَلَی الْمُحْسِنِیْنَ مِنْ سَبِیْلٍ ؕ— وَاللّٰهُ غَفُوْرٌ رَّحِیْمٌ ۟ۙ

ದುರ್ಬಲರು, ರೋಗಿಗಳು, ಖರ್ಚು ಮಾಡುವುದಕ್ಕಾಗಿ ಏನೂ ಇಲ್ಲದವರು ಅಲ್ಲಾಹ್ ಮತ್ತು ಅವನ ಸಂದೇಶವಾಹಕರಿಗೆ ಪ್ರಾಮಾಣಿಕರಾಗಿದ್ದರೆ. ಅಂತಹ ಸಜ್ಜನರ ಮೇಲೆ ಆಕ್ಷೇಪಿಸಲು ಯಾವುದೇ ಮಾರ್ಗವಿಲ್ಲ. ಅಲ್ಲಾಹನು ಅತ್ಯಧಿಕ ಕ್ಷಮಿಸುವವನು, ಕರುಣಾನಿಧಿಯು ಆಗಿದ್ದಾನೆ. info
التفاسير: