ការបកប្រែអត្ថន័យគួរអាន - ការបកប្រែជាភាសាកាណាដា - ប៉ាស៊ីរ ម៉ៃសូរី

external-link copy
8 : 98

جَزَآؤُهُمْ عِنْدَ رَبِّهِمْ جَنّٰتُ عَدْنٍ تَجْرِیْ مِنْ تَحْتِهَا الْاَنْهٰرُ خٰلِدِیْنَ فِیْهَاۤ اَبَدًا ؕ— رَضِیَ اللّٰهُ عَنْهُمْ وَرَضُوْا عَنْهُ ؕ— ذٰلِكَ لِمَنْ خَشِیَ رَبَّهٗ ۟۠

ಅವರಿಗೆ ಅವರ ಪ್ರಭುವಿನ ಬಳಿ ಶಾಶ್ವತ ಸ್ರ‍್ಗೋದ್ಯಾನಗಳ ಪ್ರತಿಫಲವಿದೆ ಅವುಗಳ ತಳಭಾಗದಿಂದ ಕಾಲುವೆಗಳು ಹರಿಯುತ್ತಿರುವುವು. ಅವರು ಅವುಗಳಲ್ಲಿ ಶಾಶ್ವತವಾಗಿರುವರು, ಅಲ್ಲಾಹನು ಅವರಿಂದ ಸಂತುಷ್ಟನಾದನು ಮತ್ತು ಅವರು ಅವನಿಂದ ಸಂತುಷ್ಟರಾಗಿರುವರು. ಇದು ತನ್ನ ಪ್ರಭುವನ್ನು ಭಯಪಡುವವನಿಗೆ ಇರುವ ಪ್ರತಿಫಲವಾಗಿದೆ. info
التفاسير: