ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
104 : 10

قُلْ یٰۤاَیُّهَا النَّاسُ اِنْ كُنْتُمْ فِیْ شَكٍّ مِّنْ دِیْنِیْ فَلَاۤ اَعْبُدُ الَّذِیْنَ تَعْبُدُوْنَ مِنْ دُوْنِ اللّٰهِ وَلٰكِنْ اَعْبُدُ اللّٰهَ الَّذِیْ یَتَوَفّٰىكُمْ ۖۚ— وَاُمِرْتُ اَنْ اَكُوْنَ مِنَ الْمُؤْمِنِیْنَ ۟ۙ

ಹೇಳಿರಿ: “ಓ ಜನರೇ! ನನ್ನ ಧರ್ಮದ ಬಗ್ಗೆ ನೀವೇನಾದರೂ ಸಂಶಯದಲ್ಲಿದ್ದರೆ, ನೀವು ಅಲ್ಲಾಹನನ್ನು ಬಿಟ್ಟು ಆರಾಧಿಸುವ ನಿಮ್ಮ ದೇವರುಗಳನ್ನು ನಾನಂತೂ ಆರಾಧಿಸುವುದಿಲ್ಲ. ಆದರೆ ನಿಮ್ಮ ಆತ್ಮವನ್ನು ವಶಪಡಿಸುವ ಅಲ್ಲಾಹನನ್ನು ಮಾತ್ರ ನಾನು ಆರಾಧಿಸುತ್ತೇನೆ. ಸತ್ಯವಿಶ್ವಾಸಿಗಳೊಡನೆ ಸೇರಲು ನನಗೆ ಆಜ್ಞಾಪಿಸಲಾಗಿದೆ. info
التفاسير: