ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
15 : 10

وَاِذَا تُتْلٰی عَلَیْهِمْ اٰیَاتُنَا بَیِّنٰتٍ ۙ— قَالَ الَّذِیْنَ لَا یَرْجُوْنَ لِقَآءَنَا ائْتِ بِقُرْاٰنٍ غَیْرِ هٰذَاۤ اَوْ بَدِّلْهُ ؕ— قُلْ مَا یَكُوْنُ لِیْۤ اَنْ اُبَدِّلَهٗ مِنْ تِلْقَآئِ نَفْسِیْ ۚ— اِنْ اَتَّبِعُ اِلَّا مَا یُوْحٰۤی اِلَیَّ ۚ— اِنِّیْۤ اَخَافُ اِنْ عَصَیْتُ رَبِّیْ عَذَابَ یَوْمٍ عَظِیْمٍ ۟

ಅವರಿಗೆ ನಮ್ಮ ಸ್ಪಷ್ಟ ವಚನಗಳನ್ನು ಓದಿಕೊಡಲಾದರೆ, ನಮ್ಮನ್ನು ಭೇಟಿಯಾಗುವ ವಿಷಯದಲ್ಲಿ ನಂಬಿಕೆಯಿಲ್ಲದವರು ಹೇಳುತ್ತಾರೆ: “ಇದು ಬೇಡ, ನಮಗೆ ಇದಲ್ಲದ ಬೇರೊಂದು ಕುರ್‌ಆನನ್ನು ತಂದು ಕೊಡಿ, ಅಥವಾ ಇದರಲ್ಲಿ ಕೆಲವು ಬದಲಾವಣೆಗಳನ್ನು ಮಾಡಿರಿ.” ಹೇಳಿರಿ: “ಇದರಲ್ಲಿ ನನ್ನ ಕಡೆಯಿಂದ ಯಾವುದೇ ಬದಲಾವಣೆ ಮಾಡುವ ಹಕ್ಕು ನನಗಿಲ್ಲ. ನನಗೆ ನೀಡಲಾಗುವ ದೇವವಾಣಿಗಳನ್ನು ಮಾತ್ರ ನಾನು ಅನುಸರಿಸುತ್ತೇನೆ. ನಾನೇನಾದರೂ ನನ್ನ ಪರಿಪಾಲಕನ (ಅಲ್ಲಾಹನ) ಆಜ್ಞೆಗಳನ್ನು ಉಲ್ಲಂಘಿಸಿದರೆ, ನಿಶ್ಚಯವಾಗಿಯೂ ಒಂದು ಭಯಾನಕ ದಿನದ ಶಿಕ್ಷೆಯನ್ನು ನಾನು ಭಯಪಡುತ್ತೇನೆ.” info
التفاسير: