ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
38 : 10

اَمْ یَقُوْلُوْنَ افْتَرٰىهُ ؕ— قُلْ فَاْتُوْا بِسُوْرَةٍ مِّثْلِهٖ وَادْعُوْا مَنِ اسْتَطَعْتُمْ مِّنْ دُوْنِ اللّٰهِ اِنْ كُنْتُمْ صٰدِقِیْنَ ۟

ಇದನ್ನು ಪ್ರವಾದಿಯವರು ಸ್ವಯಂ ರಚಿಸಿದರೆಂದು ಅವರು ಹೇಳುತ್ತಿದ್ದಾರೆಯೇ? ಹೇಳಿರಿ: “ಸರಿ, ಹಾಗಾದರೆ ನೀವು ಕೂಡ ಇದರಂತಿರುವ ಒಂದು ಅಧ್ಯಾಯವನ್ನು ರಚಿಸಿ ತನ್ನಿ. ಅಲ್ಲಾಹನ ಹೊರತು ನಿಮಗೆ ಸಾಧ್ಯವಿರುವ ಎಲ್ಲರನ್ನೂ ಕರೆಯಿರಿ. ನೀವು ಸತ್ಯವನ್ನೇ ಹೇಳುತ್ತಿದ್ದರೆ.” info
التفاسير: