ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
41 : 10

وَاِنْ كَذَّبُوْكَ فَقُلْ لِّیْ عَمَلِیْ وَلَكُمْ عَمَلُكُمْ ۚ— اَنْتُمْ بَرِیْٓـُٔوْنَ مِمَّاۤ اَعْمَلُ وَاَنَا بَرِیْٓءٌ مِّمَّا تَعْمَلُوْنَ ۟

ಅವರು ನಿಮ್ಮನ್ನು ನಿಷೇಧಿಸಿದರೆ ಹೇಳಿರಿ: “ನನಗೆ ನನ್ನ ಕರ್ಮ ಮತ್ತು ನಿಮಗೆ ನಿಮ್ಮ ಕರ್ಮ. ನಾನು ಮಾಡುವ ಕರ್ಮಗಳಿಂದ ನೀವು ಹೊಣೆಮುಕ್ತರಾಗಿದ್ದೀರಿ ಮತ್ತು ನೀವು ಮಾಡುವ ಕರ್ಮಗಳಿಂದ ನಾನು ಹೊಣೆಮುಕ್ತನಾಗಿದ್ದೇನೆ.” info
التفاسير: