ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
5 : 10

هُوَ الَّذِیْ جَعَلَ الشَّمْسَ ضِیَآءً وَّالْقَمَرَ نُوْرًا وَّقَدَّرَهٗ مَنَازِلَ لِتَعْلَمُوْا عَدَدَ السِّنِیْنَ وَالْحِسَابَ ؕ— مَا خَلَقَ اللّٰهُ ذٰلِكَ اِلَّا بِالْحَقِّ ۚ— یُفَصِّلُ الْاٰیٰتِ لِقَوْمٍ یَّعْلَمُوْنَ ۟

ಸೂರ್ಯನನ್ನು ಹೊಳೆಯುವ ಪ್ರಕಾಶ ಮತ್ತು ಚಂದ್ರನನ್ನು ಬೆಳಕನ್ನಾಗಿ ಮಾಡಿದವನು ಅವನೇ. ನೀವು ವರ್ಷಗಳ ಸಂಖ್ಯೆ ಮತ್ತು ಲೆಕ್ಕವನ್ನು ತಿಳಿಯಲು ಅವನು ಅದಕ್ಕೆ (ಚಂದ್ರನಿಗೆ) ಕೆಲವು ಹಂತಗಳನ್ನು ನಿರ್ಣಯಿಸಿದನು. ಅಲ್ಲಾಹು ಅವುಗಳನ್ನು ಉದ್ದೇಶರಹಿತವಾಗಿ ಸೃಷ್ಟಿಸಿಲ್ಲ. ತಿಳುವಳಿಕೆಯಿರುವ ಜನರಿಗಾಗಿ ಅವನು ದೃಷ್ಟಾಂತಗಳನ್ನು ವಿವರಿಸಿಕೊಡುತ್ತಾನೆ. info
التفاسير: