ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
50 : 10

قُلْ اَرَءَیْتُمْ اِنْ اَتٰىكُمْ عَذَابُهٗ بَیَاتًا اَوْ نَهَارًا مَّاذَا یَسْتَعْجِلُ مِنْهُ الْمُجْرِمُوْنَ ۟

ಹೇಳಿರಿ: “ನೀವು ಆಲೋಚಿಸಿ ನೋಡಿದ್ದೀರಾ! ಅಲ್ಲಾಹನ ಶಿಕ್ಷೆಯು ನಿಮ್ಮ ಬಳಿಗೆ ರಾತ್ರಿಯಲ್ಲಿ ಅಥವಾ ಹಗಲಿನಲ್ಲಿ ಬಂದರೆ, ಅದರಲ್ಲಿ ಯಾವುದಕ್ಕಾಗಿ ಅಪರಾಧಿಗಳು ತ್ವರೆ ಮಾಡುತ್ತಿದ್ದಾರೆ?” info
التفاسير: