ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
51 : 10

اَثُمَّ اِذَا مَا وَقَعَ اٰمَنْتُمْ بِهٖ ؕ— آٰلْـٰٔنَ وَقَدْ كُنْتُمْ بِهٖ تَسْتَعْجِلُوْنَ ۟

ನಂತರ ಅದು ಬಂದ ಬಳಿಕ ನೀವು ಅದನ್ನು ನಂಬುವಿರಾ? (ಆಗ ನಿಮ್ಮೊಡನೆ ಹೇಳಲಾಗುವುದು): “ಈಗ ನೀವು ನಂಬುತ್ತೀರಾ? ನೀವು ಇದಕ್ಕಾಗಿ ತ್ವರೆ ಮಾಡುತ್ತಿದ್ದಿರಲ್ಲವೇ?” info
التفاسير: