ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
52 : 10

ثُمَّ قِیْلَ لِلَّذِیْنَ ظَلَمُوْا ذُوْقُوْا عَذَابَ الْخُلْدِ ۚ— هَلْ تُجْزَوْنَ اِلَّا بِمَا كُنْتُمْ تَكْسِبُوْنَ ۟

ನಂತರ ಅಕ್ರಮಿಗಳೊಡನೆ ಹೇಳಲಾಗುವುದು: “ಶಾಶ್ವತ ಶಿಕ್ಷೆಯ ರುಚಿಯನ್ನು ನೋಡಿರಿ. ನೀವು ಮಾಡಿದ ಕರ್ಮಗಳಿಗಲ್ಲದೆ ಬೇರೇನಾದರೂ ನಿಮಗೆ ಪ್ರತಿಫಲ ನೀಡಲಾಗುವುದೇ?” info
التفاسير: