ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
101 : 11

وَمَا ظَلَمْنٰهُمْ وَلٰكِنْ ظَلَمُوْۤا اَنْفُسَهُمْ فَمَاۤ اَغْنَتْ عَنْهُمْ اٰلِهَتُهُمُ الَّتِیْ یَدْعُوْنَ مِنْ دُوْنِ اللّٰهِ مِنْ شَیْءٍ لَّمَّا جَآءَ اَمْرُ رَبِّكَ ؕ— وَمَا زَادُوْهُمْ غَیْرَ تَتْبِیْبٍ ۟

ನಾವು ಅವರಿಗೆ ಯಾವುದೇ ಅನ್ಯಾಯ ಮಾಡಲಿಲ್ಲ. ಆದರೆ ಅವರು ಅವರಿಗೇ ಅನ್ಯಾಯ ಮಾಡಿದರು. ನಿಮ್ಮ ಪರಿಪಾಲಕನ (ಅಲ್ಲಾಹನ) ಆಜ್ಞೆಯು ಬಂದಾಗ, ಅವರು ಅಲ್ಲಾಹನನ್ನು ಬಿಟ್ಟು ಕರೆದು ಪ್ರಾರ್ಥಿಸುತ್ತಿದ್ದ ಅವರ ದೇವರುಗಳಲ್ಲಿ ಯಾರೂ ಕೂಡ ಅವರಿಗೆ ಸ್ವಲ್ಪವೂ ಪ್ರಯೋಜನಕ್ಕೆ ಬರಲಿಲ್ಲ. ಅವರು (ಆ ದೇವರುಗಳು) ಅವರಿಗೆ ನಷ್ಟವನ್ನಲ್ಲದೆ ಇನ್ನೇನನ್ನೂ ಹೆಚ್ಚಿಸಿ ಕೊಡುತ್ತಿರಲಿಲ್ಲ. info
التفاسير: