ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
13 : 11

اَمْ یَقُوْلُوْنَ افْتَرٰىهُ ؕ— قُلْ فَاْتُوْا بِعَشْرِ سُوَرٍ مِّثْلِهٖ مُفْتَرَیٰتٍ وَّادْعُوْا مَنِ اسْتَطَعْتُمْ مِّنْ دُوْنِ اللّٰهِ اِنْ كُنْتُمْ صٰدِقِیْنَ ۟

“ಇದನ್ನು ಅವರು (ಪ್ರವಾದಿ) ಸ್ವಯಂ ರಚಿಸಿ ತಂದಿದ್ದಾರೆ” ಎಂದು ಅವರು ಹೇಳುತ್ತಿದ್ದಾರೆಯೇ? ಹೇಳಿರಿ: “ಸರಿ, ಹಾಗಾದರೆ ಇದರಂತೆ ರಚಿಸಲಾದ ಹತ್ತು ಅಧ್ಯಾಯಗಳನ್ನು ತನ್ನಿರಿ. ಅಲ್ಲಾಹನನ್ನು ಬಿಟ್ಟು ನಿಮಗೆ ಸಾಧ್ಯವಾಗುವವರನ್ನೆಲ್ಲಾ ಸಹಾಯಕ್ಕಾಗಿ ಕರೆಯಿರಿ. ನೀವು ಸತ್ಯವಂತರಾಗಿದ್ದರೆ!” info
التفاسير: