ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
19 : 11

الَّذِیْنَ یَصُدُّوْنَ عَنْ سَبِیْلِ اللّٰهِ وَیَبْغُوْنَهَا عِوَجًا ؕ— وَهُمْ بِالْاٰخِرَةِ هُمْ كٰفِرُوْنَ ۟

ಅವರು ಯಾರೆಂದರೆ, ಅಲ್ಲಾಹನ ಮಾರ್ಗದಿಂದ ಜನರನ್ನು ತಡೆಯುವವರು ಮತ್ತು ಅದರಲ್ಲಿ ವಕ್ರತೆಯನ್ನು ಹುಡುಕುವವರು. ಅವರು ಪರಲೋಕವನ್ನು ನಿಷೇಧಿಸಿದವರಾಗಿದ್ದಾರೆ. info
التفاسير: