ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
99 : 11

وَاُتْبِعُوْا فِیْ هٰذِهٖ لَعْنَةً وَّیَوْمَ الْقِیٰمَةِ ؕ— بِئْسَ الرِّفْدُ الْمَرْفُوْدُ ۟

ಈ ಲೋಕದಲ್ಲೂ ಪುನರುತ್ಥಾನ ದಿನದಲ್ಲೂ ಶಾಪವು ಅವರನ್ನು ಹಿಂಬಾಲಿಸುವುದು. ಅವರಿಗೆ ನೀಡಲಾಗುವ ಆ ಕೊಡುಗೆ ಬಹಳ ನಿಕೃಷ್ಟವಾಗಿದೆ. info
التفاسير: