ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
108 : 12

قُلْ هٰذِهٖ سَبِیْلِیْۤ اَدْعُوْۤا اِلَی اللّٰهِ ؔ۫— عَلٰی بَصِیْرَةٍ اَنَا وَمَنِ اتَّبَعَنِیْ ؕ— وَسُبْحٰنَ اللّٰهِ وَمَاۤ اَنَا مِنَ الْمُشْرِكِیْنَ ۟

ಹೇಳಿರಿ: “ಇದೇ ನನ್ನ ಮಾರ್ಗ. ನಾನು ಮತ್ತು ನನ್ನ ಅನುಯಾಯಿಗಳು ಪೂರ್ಣ ಭರವಸೆಯೊಂದಿಗೆ ಅಲ್ಲಾಹನ ಕಡೆಗೆ ಕರೆಯುತ್ತಿದ್ದೇವೆ. ಅಲ್ಲಾಹು ಪರಿಶುದ್ಧನು. ನಾನು ದೇವಸಹಭಾಗಿತ್ವ (ಶಿರ್ಕ್) ಮಾಡುವವರಲ್ಲಿ ಸೇರಿದವನಲ್ಲ.” info
التفاسير: