ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
110 : 12

حَتّٰۤی اِذَا اسْتَیْـَٔسَ الرُّسُلُ وَظَنُّوْۤا اَنَّهُمْ قَدْ كُذِبُوْا جَآءَهُمْ نَصْرُنَا ۙ— فَنُجِّیَ مَنْ نَّشَآءُ ؕ— وَلَا یُرَدُّ بَاْسُنَا عَنِ الْقَوْمِ الْمُجْرِمِیْنَ ۟

ಎಲ್ಲಿಯವರೆಗೆಂದರೆ, ಸಂದೇಶವಾಹಕರುಗಳು ನಿರಾಶರಾಗಿ, ಜನರು ತಮ್ಮನ್ನು ಸಂಪೂರ್ಣವಾಗಿ ನಿಷೇಧಿಸಿದ್ದಾರೆಂದು ಅವರಿಗೆ ಖಾತ್ರಿಯಾದಾಗ, ನಮ್ಮ ಸಹಾಯವು ಅವರ ಬಳಿಗೆ ಬಂತು. ಆಗ ನಾವು ಇಚ್ಛಿಸುವವರು ಪಾರಾದರು. ಅಕ್ರಮವೆಸಗುವ ಜನರಿಂದ ನಮ್ಮ ಶಿಕ್ಷೆಯನ್ನು ಹಿಂದೆಗೆಯಲಾಗುವುದಿಲ್ಲ. info
التفاسير: