ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
2 : 12

اِنَّاۤ اَنْزَلْنٰهُ قُرْءٰنًا عَرَبِیًّا لَّعَلَّكُمْ تَعْقِلُوْنَ ۟

ನಿಶ್ಚಯವಾಗಿಯೂ ನಾವು ಇದನ್ನು ಅರಬ್ಬಿ ಭಾಷೆಯಲ್ಲಿರುವ ಕುರ್‌ಆನ್ ಆಗಿ ಅವತೀರ್ಣಗೊಳಿಸಿದ್ದೇವೆ. ನೀವು ಅರ್ಥಮಾಡಿಕೊಳ್ಳುವುದಕ್ಕಾಗಿ. info
التفاسير: