ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
3 : 12

نَحْنُ نَقُصُّ عَلَیْكَ اَحْسَنَ الْقَصَصِ بِمَاۤ اَوْحَیْنَاۤ اِلَیْكَ هٰذَا الْقُرْاٰنَ ۖۗ— وَاِنْ كُنْتَ مِنْ قَبْلِهٖ لَمِنَ الْغٰفِلِیْنَ ۟

ನಾವು ಈ ಕುರ್‌ಆನನ್ನು ದೇವವಾಣಿಯ ಮೂಲಕ ನಿಮಗೆ ಅವತೀರ್ಣಗೊಳಿಸಿರುವುದರಿಂದ, ನಿಮಗೆ ಇದರಲ್ಲಿ ಒಂದು ಅತ್ಯುತ್ತಮ ಕಥೆಯನ್ನು ನಿರೂಪಿಸುವೆವು. ಇದಕ್ಕೆ ಮೊದಲು ನಿಮಗೆ ಇದರ ಬಗ್ಗೆ ತಿಳಿದೇ ಇರಲಿಲ್ಲ. info
التفاسير: