ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
45 : 12

وَقَالَ الَّذِیْ نَجَا مِنْهُمَا وَادَّكَرَ بَعْدَ اُمَّةٍ اَنَا اُنَبِّئُكُمْ بِتَاْوِیْلِهٖ فَاَرْسِلُوْنِ ۟

ಅವರಿಬ್ಬರಲ್ಲಿ ಬಿಡುಗಡೆಯಾದವನಿಗೆ ಒಂದು ದೀರ್ಘವಧಿಯ ನಂತರ (ಯೂಸುಫರ ಬಗ್ಗೆ) ಜ್ಞಾಪಕ ಬಂದು ಹೇಳಿದನು: “ಅದರ ವ್ಯಾಖ್ಯಾನವನ್ನು ನಾನು ನಿಮಗೆ ತಿಳಿಸಿಕೊಡುತ್ತೇನೆ. ನನ್ನನ್ನು ಕಳುಹಿಸಿಕೊಡಿ.” info
التفاسير: