ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
47 : 12

قَالَ تَزْرَعُوْنَ سَبْعَ سِنِیْنَ دَاَبًا ۚ— فَمَا حَصَدْتُّمْ فَذَرُوْهُ فِیْ سُنْۢبُلِهٖۤ اِلَّا قَلِیْلًا مِّمَّا تَاْكُلُوْنَ ۟

ಯೂಸುಫ್ ಹೇಳಿದರು: “ನೀವು ಸತತ ಏಳು ವರ್ಷಗಳ ಕಾಲ ನಿರಂತರ ಬಿತ್ತನೆ ಮಾಡಿರಿ. ನಂತರ ನೀವು ಕೊಯ್ಲು ಮಾಡಿದ್ದನ್ನು—ನಿಮಗೆ ತಿನ್ನಲು ಬೇಕಾದ ಸ್ವಲ್ಪಾಂಶದ ಬಿಟ್ಟು—ಉಳಿದುದನ್ನು ತೆನೆಯಲ್ಲೇ ಬಿಟ್ಟುಬಿಡಿ. info
التفاسير: