ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
49 : 12

ثُمَّ یَاْتِیْ مِنْ بَعْدِ ذٰلِكَ عَامٌ فِیْهِ یُغَاثُ النَّاسُ وَفِیْهِ یَعْصِرُوْنَ ۟۠

ಅದರ ನಂತರ ಬರುವ ವರ್ಷದಲ್ಲಿ ಜನರಿಗೆ ಯಥೇಷ್ಠ ಮಳೆಯಾಗುತ್ತದೆ. ಆ ವರ್ಷದಲ್ಲಿ ಅವರು (ದ್ರಾಕ್ಷಾರಸವನ್ನು) ಹಿಂಡುವರು.” info
التفاسير: