ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
51 : 12

قَالَ مَا خَطْبُكُنَّ اِذْ رَاوَدْتُّنَّ یُوْسُفَ عَنْ نَّفْسِهٖ ؕ— قُلْنَ حَاشَ لِلّٰهِ مَا عَلِمْنَا عَلَیْهِ مِنْ سُوْٓءٍ ؕ— قَالَتِ امْرَاَتُ الْعَزِیْزِ الْـٰٔنَ حَصْحَصَ الْحَقُّ ؗ— اَنَا رَاوَدْتُّهٗ عَنْ نَّفْسِهٖ وَاِنَّهٗ لَمِنَ الصّٰدِقِیْنَ ۟

ಅರಸ ಕೇಳಿದನು: “ನೀವು ಯೂಸುಫರನ್ನು ಪುಸಲಾಯಿಸಿದ ಆ ಘಟನೆಯ ನಿಜಸ್ಥಿತಿಯೇನು?” ಆ ಮಹಿಳೆಯರು ಹೇಳಿದರು: “ಅಲ್ಲಾಹು ಕಾಪಾಡಲಿ! ಯೂಸುಫರಲ್ಲಿ ಏನಾದರೂ ದುರ್ನಡತೆಯಿರುವುದು ನಮ್ಮ ಗಮನಕ್ಕೆ ಬಂದಿಲ್ಲ.” ಅಝೀಝನ ಹೆಂಡತಿ ಹೇಳಿದಳು: “ಈಗ ಸತ್ಯವು ಬೆಳಕಿಗೆ ಬಂದಿದೆ. ನಾನೇ ಅವರನ್ನು ಪುಸಲಾಯಿಸಿದ್ದೆ. ಅವರು ನಿಜವಾಗಿಯೂ ಸತ್ಯವಂತರಾಗಿದ್ದಾರೆ. info
التفاسير: