ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
54 : 12

وَقَالَ الْمَلِكُ ائْتُوْنِیْ بِهٖۤ اَسْتَخْلِصْهُ لِنَفْسِیْ ۚ— فَلَمَّا كَلَّمَهٗ قَالَ اِنَّكَ الْیَوْمَ لَدَیْنَا مَكِیْنٌ اَمِیْنٌ ۟

ಅರಸ ಹೇಳಿದನು: “ಅವರನ್ನು ನನ್ನ ಬಳಿಗೆ ತನ್ನಿ. ನಾನು ಅವರನ್ನು ನನ್ನ ಆಪ್ತ ಸಲಹೆಗಾರನಾಗಿ ನೇಮಿಸುತ್ತೇನೆ.” ನಂತರ ಅವರೊಡನೆ ಮಾತನಾಡಿದಾಗ ಅರಸ ಹೇಳಿದನು: “ನೀವು ಇಂದಿನಿಂದ ನಮ್ಮ ಬಳಿ ಗೌರವಾನ್ವಿತ ಮತ್ತು ವಿಶ್ವಾಸಾರ್ಹ ವ್ಯಕ್ತಿಯಾಗಿದ್ದೀರಿ.” info
التفاسير: