ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
55 : 12

قَالَ اجْعَلْنِیْ عَلٰی خَزَآىِٕنِ الْاَرْضِ ۚ— اِنِّیْ حَفِیْظٌ عَلِیْمٌ ۟

ಯೂಸುಫ್ ಹೇಳಿದರು: “ನನ್ನನ್ನು ರಾಜ್ಯದ ಬೊಕ್ಕಸಗಳ ಅಧಿಕಾರಿಯನ್ನಾಗಿ ನೇಮಿಸಿ. ನಾನು ರಕ್ಷಣೆ ಮಾಡುವವನು ಮತ್ತು ತಿಳುವಳಿಕೆಯುಳ್ಳವನಾಗಿದ್ದೇನೆ.” info
التفاسير: