ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
59 : 12

وَلَمَّا جَهَّزَهُمْ بِجَهَازِهِمْ قَالَ ائْتُوْنِیْ بِاَخٍ لَّكُمْ مِّنْ اَبِیْكُمْ ۚ— اَلَا تَرَوْنَ اَنِّیْۤ اُوْفِی الْكَیْلَ وَاَنَا خَیْرُ الْمُنْزِلِیْنَ ۟

ಅವರಿಗೆ ಬೇಕಾದ ಆಹಾರ ಸಾಮಗ್ರಿಗಳನ್ನು ಸಜ್ಜುಗೊಳಿಸಿದಾಗ ಯೂಸುಫ್ ಹೇಳಿದರು: “ನಿಮ್ಮ ತಂದೆಯ ಕಡೆಯ ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿ. ನಾನು (ಧಾನ್ಯಗಳನ್ನು) ಪೂರ್ಣವಾಗಿ ಅಳೆದು ಕೊಡುವುದನ್ನು ಮತ್ತು ನಾನು ಆತಿಥ್ಯ ನೀಡುವವರಲ್ಲಿ ಅತ್ಯುತ್ತಮನೆಂದು ನೀವು ನೋಡುತ್ತಿಲ್ಲವೇ? info
التفاسير: