ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
62 : 12

وَقَالَ لِفِتْیٰنِهِ اجْعَلُوْا بِضَاعَتَهُمْ فِیْ رِحَالِهِمْ لَعَلَّهُمْ یَعْرِفُوْنَهَاۤ اِذَا انْقَلَبُوْۤا اِلٰۤی اَهْلِهِمْ لَعَلَّهُمْ یَرْجِعُوْنَ ۟

ಯೂಸುಫ್ ತಮ್ಮ ಆಳುಗಳೊಂದಿಗೆ ಹೇಳಿದರು: “ಅವರು (ಧಾನ್ಯ ಖರೀದಿಸಲು ತಂದ) ಸರಕುಗಳನ್ನು ಅವರ ಹಸುಬೆಗಳಲ್ಲೇ (ಗುಟ್ಟಾಗಿ) ಹಾಕಿಬಿಡಿ. ಅವರು ತಮ್ಮ ಮನೆಯವರ ಬಳಿಗೆ ಮರಳಿದಾಗ ಅವುಗಳನ್ನು ಗುರುತಿಸುವರು. ಇದರಿಂದ ಅವರು ಮರಳಿ ಬರುವ ಸಾಧ್ಯತೆ ಹೆಚ್ಚಿದೆ.” info
التفاسير: