ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
66 : 12

قَالَ لَنْ اُرْسِلَهٗ مَعَكُمْ حَتّٰی تُؤْتُوْنِ مَوْثِقًا مِّنَ اللّٰهِ لَتَاْتُنَّنِیْ بِهٖۤ اِلَّاۤ اَنْ یُّحَاطَ بِكُمْ ۚ— فَلَمَّاۤ اٰتَوْهُ مَوْثِقَهُمْ قَالَ اللّٰهُ عَلٰی مَا نَقُوْلُ وَكِیْلٌ ۟

ತಂದೆ ಹೇಳಿದರು: “ನೀವು ಅವನನ್ನು ನನ್ನ ಬಳಿಗೆ ವಾಪಸು ತರುತ್ತೀರಿ ಎಂದು ನೀವು ಅಲ್ಲಾಹನ ಹೆಸರಲ್ಲಿ ನನಗೆ ಖಾತ್ರಿ ನೀಡುವ ತನಕ ನಾನು ಅವನನ್ನು ನಿಮ್ಮ ಜೊತೆಗೆ ಕಳುಹಿಸುವುದೇ ಇಲ್ಲ. ಆದರೆ ನೀವು (ಅಪಾಯಗಳಿಂದ) ಸುತ್ತುವರಿಯಲಾಗುವ ಹೊರತು.” ಅವರು ತಂದೆಗೆ ಖಾತ್ರಿ ನೀಡಿದಾಗ ತಂದೆ ಹೇಳಿದರು: “ನಾವು ಹೇಳುತ್ತಿರುವ ಮಾತುಗಳಿಗೆ ಅಲ್ಲಾಹನೇ ಮೇಲ್ವಿಚಾರಕನು.” info
التفاسير: