ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
68 : 12

وَلَمَّا دَخَلُوْا مِنْ حَیْثُ اَمَرَهُمْ اَبُوْهُمْ ؕ— مَا كَانَ یُغْنِیْ عَنْهُمْ مِّنَ اللّٰهِ مِنْ شَیْءٍ اِلَّا حَاجَةً فِیْ نَفْسِ یَعْقُوْبَ قَضٰىهَا ؕ— وَاِنَّهٗ لَذُوْ عِلْمٍ لِّمَا عَلَّمْنٰهُ وَلٰكِنَّ اَكْثَرَ النَّاسِ لَا یَعْلَمُوْنَ ۟۠

ಅವರ ತಂದೆ ಆದೇಶಿಸಿದ ಕಡೆಯಿಂದಲೇ ಅವರು ಪ್ರವೇಶ ಮಾಡಿದಾಗ, ಅಲ್ಲಾಹು ತೀರ್ಮಾನಿಸಿದ ಯಾವುದನ್ನೂ ಅವರಿಂದ ತಡೆಗಟ್ಟಲು ಅವರಿಗೆ (ಯಾಕೂಬರಿಗೆ) ಸಾಧ್ಯವಾಗಲಿಲ್ಲ. ಯಾಕೂಬರು ತಮ್ಮ ಮನಸ್ಸಿನಲ್ಲಿದ್ದ ಒಂದು ಆಸೆಯನ್ನು ನೆರವೇರಿಸಿದರು ಎಂದು ಮಾತ್ರ. ನಿಶ್ಚಯವಾಗಿಯೂ ಅವರು ನಾವು ಅವರಿಗೆ ಕಲಿಸಿಕೊಟ್ಟ ಜ್ಞಾನದಿಂದಾಗಿ ಒಬ್ಬ ವಿದ್ವಾಂಸರಾಗಿದ್ದಾರೆ. ಆದರೆ ಜನರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ. info
التفاسير: