ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
69 : 12

وَلَمَّا دَخَلُوْا عَلٰی یُوْسُفَ اٰوٰۤی اِلَیْهِ اَخَاهُ قَالَ اِنِّیْۤ اَنَا اَخُوْكَ فَلَا تَبْتَىِٕسْ بِمَا كَانُوْا یَعْمَلُوْنَ ۟

ಅವರು (ಸಹೋದರರು) ಯೂಸುಫರ ಬಳಿಗೆ ತೆರಳಿದಾಗ, ಯೂಸುಫ್ ತಮ್ಮನನ್ನು ಬಳಿಯಲ್ಲಿ ಕೂರಿಸಿ ಹೇಳಿದರು: “ನಿಜಕ್ಕೂ ನಾನೇ ನಿನ್ನ ಅಣ್ಣ. ಆದ್ದರಿಂದ ಅವರು ಮಾಡುವ ಕೆಲಸಗಳಿಂದ ಬೇಸರಪಡಬೇಡ.” info
التفاسير: