ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

ಅರ್‍ರಅ್ ದ್

external-link copy
1 : 13

الٓمّٓرٰ ۫— تِلْكَ اٰیٰتُ الْكِتٰبِ ؕ— وَالَّذِیْۤ اُنْزِلَ اِلَیْكَ مِنْ رَّبِّكَ الْحَقُّ وَلٰكِنَّ اَكْثَرَ النَّاسِ لَا یُؤْمِنُوْنَ ۟

ಅಲಿಫ್ ಲಾಮ್ ಮೀಮ್ ರಾ. ಇವು ಗ್ರಂಥದ ವಚನಗಳು. ನಿಮಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಏನು ಅವತೀರ್ಣವಾಗಿದೆಯೋ ಅದು ಸತ್ಯವಾಗಿದೆ. ಆದರೆ ಜನರಲ್ಲಿ ಹೆಚ್ಚಿನವರು ವಿಶ್ವಾಸವಿಡುವುದಿಲ್ಲ. info
التفاسير: