ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
19 : 13

اَفَمَنْ یَّعْلَمُ اَنَّمَاۤ اُنْزِلَ اِلَیْكَ مِنْ رَّبِّكَ الْحَقُّ كَمَنْ هُوَ اَعْمٰی ؕ— اِنَّمَا یَتَذَكَّرُ اُولُوا الْاَلْبَابِ ۟ۙ

ನಿಮಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಅವತೀರ್ಣವಾದ ಸಂದೇಶವು ಸತ್ಯವೆಂದು ತಿಳಿದವನು ಕಣ್ಣು ಕಾಣದ ವ್ಯಕ್ತಿಯಂತೆಯೇ? ಬುದ್ಧಿವಂತರು ಮಾತ್ರ ಉಪದೇಶವನ್ನು ಸ್ವೀಕರಿಸುತ್ತಾರೆ. info
التفاسير: