ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
26 : 13

اَللّٰهُ یَبْسُطُ الرِّزْقَ لِمَنْ یَّشَآءُ وَیَقْدِرُ ؕ— وَفَرِحُوْا بِالْحَیٰوةِ الدُّنْیَا ؕ— وَمَا الْحَیٰوةُ الدُّنْیَا فِی الْاٰخِرَةِ اِلَّا مَتَاعٌ ۟۠

ಅಲ್ಲಾಹು ಅವನು ಇಚ್ಛಿಸುವವರಿಗೆ ಉಪಜೀವನವನ್ನು ವಿಶಾಲಗೊಳಿಸುತ್ತಾನೆ ಮತ್ತು (ಅವನು ಇಚ್ಛಿಸುವವರಿಗೆ) ಕುಗ್ಗಿಸುತ್ತಾನೆ. ಅವರು ಇಹಲೋಕ ಜೀವನವನ್ನು ಆನಂದಿಸುತ್ತಾರೆ. ಪರಲೋಕಕ್ಕೆ ಹೋಲಿಸಿದರೆ ಇಹಲೋಕ ಜೀವನವು ಒಂದು (ತಾತ್ಕಾಲಿಕ) ಆನಂದ ಮಾತ್ರವಾಗಿದೆ. info
التفاسير: