ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
35 : 13

مَثَلُ الْجَنَّةِ الَّتِیْ وُعِدَ الْمُتَّقُوْنَ ؕ— تَجْرِیْ مِنْ تَحْتِهَا الْاَنْهٰرُ ؕ— اُكُلُهَا دَآىِٕمٌ وَّظِلُّهَا ؕ— تِلْكَ عُقْبَی الَّذِیْنَ اتَّقَوْا ۖۗ— وَّعُقْبَی الْكٰفِرِیْنَ النَّارُ ۟

ದೇವಭಯವುಳ್ಳವರಿಗೆ ವಾಗ್ದಾನ ಮಾಡಲಾದ ಸ್ವರ್ಗವು ಹೇಗಿದೆಯೆಂದರೆ, ಅದರ ತಳಭಾಗದಲ್ಲಿ ನದಿಗಳು ಹರಿಯುತ್ತಿವೆ. ಅದರ ಹಣ್ಣುಗಳು ಮತ್ತು ನೆರಳು ಶಾಶ್ವತವಾಗಿವೆ. ಅದು ದೇವಭಯವುಳ್ಳವರ ಅಂತಿಮ ಸ್ಥಿತಿಯಾಗಿದೆ! ಸತ್ಯನಿಷೇಧಿಗಳ ಅಂತಿಮ ಸ್ಥಿತಿಯು ನರಕಾಗ್ನಿಯಾಗಿದೆ. info
التفاسير: