ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
5 : 13

وَاِنْ تَعْجَبْ فَعَجَبٌ قَوْلُهُمْ ءَاِذَا كُنَّا تُرٰبًا ءَاِنَّا لَفِیْ خَلْقٍ جَدِیْدٍ ؕ۬— اُولٰٓىِٕكَ الَّذِیْنَ كَفَرُوْا بِرَبِّهِمْ ۚ— وَاُولٰٓىِٕكَ الْاَغْلٰلُ فِیْۤ اَعْنَاقِهِمْ ۚ— وَاُولٰٓىِٕكَ اَصْحٰبُ النَّارِ ۚ— هُمْ فِیْهَا خٰلِدُوْنَ ۟

ನಿಮಗೆ ಅಚ್ಚರಿಯಾಗುವುದಾದರೆ, ವಾಸ್ತವದಲ್ಲಿ ಅವರು ಹೇಳುವ “ನಾವು ಮಣ್ಣಾಗಿ ಬಿಟ್ಟ ಬಳಿಕ ನಮ್ಮನ್ನು ಪುನಃ ಸೃಷ್ಟಿಸಲಾಗುವುದೇ?” ಎಂಬ ಮಾತು ಹೆಚ್ಚು ಅಚ್ಚರಿದಾಯಕವಾಗಿದೆ. ಅವರೇ ಅವರ ಪರಿಪಾಲಕನನ್ನು (ಅಲ್ಲಾಹನನ್ನು) ನಿಷೇಧಿಸಿದವರು. ಅವರ ಕಂಠಗಳಲ್ಲಿ ಸಂಕೋಲೆಗಳಿವೆ. ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. info
التفاسير: