ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
51 : 16

وَقَالَ اللّٰهُ لَا تَتَّخِذُوْۤا اِلٰهَیْنِ اثْنَیْنِ ۚ— اِنَّمَا هُوَ اِلٰهٌ وَّاحِدٌ ۚ— فَاِیَّایَ فَارْهَبُوْنِ ۟

ಅಲ್ಲಾಹು ಹೇಳಿದನು: “ನೀವು ಎರಡು ದೇವರುಗಳನ್ನು ಸ್ವೀಕರಿಸಬೇಡಿ. ಏಕೈಕ ದೇವನು ಅವನು (ಅಲ್ಲಾಹು) ಮಾತ್ರ. ಆದ್ದರಿಂದ ನೀವು ನನ್ನನ್ನು ಮಾತ್ರ ಭಯಪಡಿರಿ.” info
التفاسير: