ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
100 : 17

قُلْ لَّوْ اَنْتُمْ تَمْلِكُوْنَ خَزَآىِٕنَ رَحْمَةِ رَبِّیْۤ اِذًا لَّاَمْسَكْتُمْ خَشْیَةَ الْاِنْفَاقِ ؕ— وَكَانَ الْاِنْسَانُ قَتُوْرًا ۟۠

(ಪ್ರವಾದಿಯವರೇ) ಹೇಳಿರಿ: “ನನ್ನ ಪರಿಪಾಲಕನ (ಅಲ್ಲಾಹನ) ದಯೆಯ ಖಜಾನೆಗಳು ನಿಮ್ಮ ಅಧೀನದಲ್ಲಿರುತ್ತಿದ್ದರೆ ಖರ್ಚಾಗಿ ಬಿಡಬಹುದೆಂಬ ಭಯದಿಂದ ನೀವು ಅದನ್ನು ತಡೆಹಿಡಿಯುತ್ತಿದ್ದಿರಿ. ಮನುಷ್ಯನು ಕಡು ಜಿಪುಣನಾಗಿದ್ದಾನೆ.” info
التفاسير: