ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
101 : 17

وَلَقَدْ اٰتَیْنَا مُوْسٰی تِسْعَ اٰیٰتٍۢ بَیِّنٰتٍ فَسْـَٔلْ بَنِیْۤ اِسْرَآءِیْلَ اِذْ جَآءَهُمْ فَقَالَ لَهٗ فِرْعَوْنُ اِنِّیْ لَاَظُنُّكَ یٰمُوْسٰی مَسْحُوْرًا ۟

ನಾವು ಮೂಸಾರಿಗೆ ಒಂಬತ್ತು ಸ್ಪಷ್ಟ ದೃಷ್ಟಾಂತಗಳನ್ನು ನೀಡಿದ್ದೆವು.[1] ನೀವು ಇಸ್ರಾಯೇಲ್ ಮಕ್ಕಳೊಡನೆ ಮೂಸಾ ಅವರ ಬಳಿಗೆ ಬಂದಾಗ ಸಂದರ್ಭದ ಬಗ್ಗೆ ಕೇಳಿ ನೋಡಿ. ಆಗ ಫರೋಹ ಹೇಳಿದನು: “ಓ ಮೂಸಾ! ನೀನು ಖಂಡಿತ ಮಾಟಕ್ಕೊಳಗಾಗಿದ್ದೀ ಎಂದು ನನಗೆ ತೋರುತ್ತಿದೆ.” info

[1] ಒಂಬತ್ತು ದೃಷ್ಟಾಂತಗಳು ಎಂದರೆ ಸರ್ಪವಾಗಿ ಮಾರ್ಪಡುವ ಕೋಲು, ಬೆಳ್ಳಗಾಗುವ ಕೈ, ಬರಗಾಲ, ಹಣ್ಣುಗಳ ಅಭಾವ, ಚಂಡಮಾರುತ, ಮಿಡತೆ, ಹೇನು, ಕಪ್ಪೆ ಮತ್ತು ರಕ್ತ.

التفاسير: