ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
102 : 17

قَالَ لَقَدْ عَلِمْتَ مَاۤ اَنْزَلَ هٰۤؤُلَآءِ اِلَّا رَبُّ السَّمٰوٰتِ وَالْاَرْضِ بَصَآىِٕرَ ۚ— وَاِنِّیْ لَاَظُنُّكَ یٰفِرْعَوْنُ مَثْبُوْرًا ۟

ಮೂಸಾ ಹೇಳಿದರು: “ಭೂಮ್ಯಾಕಾಶಗಳ ಪರಿಪಾಲಕನೇ (ಅಲ್ಲಾಹನೇ) ಇವುಗಳನ್ನು ಸ್ಪಷ್ಟ ದೃಷ್ಟಾಂತಗಳಾಗಿ ಅವತೀರ್ಣಗೊಳಿಸಿದ್ದಾನೆಂದು ಖಂಡಿತವಾಗಿಯೂ ನಿನಗೆ ತಿಳಿದಿದೆ. ಓ ಫರೋಹ! ಖಂಡಿತವಾಗಿಯೂ ನೀನು ಸರ್ವನಾಶವಾಗುವೆ ಎಂದು ನನಗೆ ತೋರುತ್ತಿದೆ.” info
التفاسير: