ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
103 : 17

فَاَرَادَ اَنْ یَّسْتَفِزَّهُمْ مِّنَ الْاَرْضِ فَاَغْرَقْنٰهُ وَمَنْ مَّعَهٗ جَمِیْعًا ۟ۙ

ಅವನು ಅವರನ್ನು (ಇಸ್ರಾಯೇಲ್ ಮಕ್ಕಳನ್ನು) ಭೂಮಿಯಿಂದ ಓಡಿಸಲು ನಿರ್ಧರಿಸಿದನು. ಆದರೆ ನಾವು ಅವನನ್ನು ಮತ್ತು ಅವನ ಸಂಗಡಿಗರನ್ನು (ಕಡಲಲ್ಲಿ) ಮುಳುಗಿಸಿದೆವು. info
التفاسير: